ಕೋಟ: ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಆ.9 ರಂದು ಖ್ಯಾತ ಚಿತ್ರ ನಟಿ ಮಾಲಾಶ್ರೀ ಹಾಗೂ ಪುತ್ರಿ ,ಶ್ರೀ ದೇವರ ದರ್ಶನ ಪಡೆದರು.
ಶ್ರೀದೇವಸ್ಥಾನದ ವತಿಯಿಂದ ಅವರನ್ನು ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮೊಕ್ತೇಸರ ಶ್ರೀರಮಣ ಉಪಾಧ್ಯಾಯ, ಹಿರಿಯ ಅರ್ಚಕ ಹಾಗೂ ಮಾಜಿ ಮೊಕ್ತೇಸರರಾದ ಕೆ ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯ ಅರ್ಚಕ ಶ್ರೀಶ ಉಪಾಧ್ಯಾಯ, ಅರ್ಚಕ ಮಂಡಳಿ ಸದಸ್ಯರು, ದೇವಳದ ವ್ಯವಸ್ಥಾಪಕರು ಹಾಗು ಸಿಬ್ಬಂದಿ ಉಪಸ್ಥಿತರಿದ್ದರು.
ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಆ.9 ರಂದು ಖ್ಯಾತ ಚಿತ್ರ ನಟಿ ಮಾಲಾಶ್ರೀ ಹಾಗೂ ಪುತ್ರಿ ,ಶ್ರೀ ದೇವರ ದರ್ಶನ ಪಡೆದರು.











Leave a Reply