ಕೋಟದ ಕಾರಂತ ಥೀಮ್ ಪಾರ್ಕ್‍ನಲ್ಲಿ ಕೋಟತಟ್ಟು ಗ್ರಾಮಪಂಚಾಯತ್,ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಇವರ ಆಶ್ರಯದಲ್ಲಿ ಡಾ|| ಕೋಟ ಶಿವರಾಮ ಕಾರಂತರ ಜನ್ಮದಿನೋತ್ಸವದ ಅಂಗವಾಗಿ ಹುಟ್ಟೂರ ಪ್ರಶಸ್ತಿ ಕಾರ್ಯಕ್ರಮದಲ್ಲಿ ರಾಜ್ಯದ ರಾಜ್ಯಪಾಲ ಥಾವರ್‍ಚಂದ್ ಗೇಹಲೋಟ್ ಕರಾವಳಿಯ ಗಂಡುಕಲೆ ಯಕ್ಷಕೀರಿಟ ಧರಿಸಿ ಗೌರವಿಸಲಾಯಿತು. ಕಾರಂತ ಹುಟ್ಟೂರ ಪ್ರಶಸ್ತಿ ರೂವಾರಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಜಿಲ್ಲಾ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶಪಾಲ್ ಸುವರ್ಣ, ಗುರುರಾಜ್ ಗಂಟಿಹೊಳೆ, ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್, ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಡಾ|| ಕೋಟ ಶಿವರಾಮ ಕಾರಂತರ ಜನ್ಮದಿನೋತ್ಸವದ ಅಂಗವಾಗಿ ಹುಟ್ಟೂರ ಪ್ರಶಸ್ತಿ ಕಾರ್ಯಕ್ರಮ











Leave a Reply