ಕೋಟ: ಶ್ರೀ ಕ್ಷೇತ್ರ ರ್ಧಂಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕುಂದಾಪುರ ತಾಲೂಕು ಇದರ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ತೆಕ್ಕಟ್ಟೆಯಲ್ಲಿ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಟ್ಯೂಷನ್ ಕ್ಲಾಸ್‌ನ್ನು ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ತಾಲೂಕಿನ ಹಿರಿಯ ಯೋಜನಾಧಿಕಾರಿ ನಾರಾಯಣ ಪಾಲನ ಹಾಗೂ ತಾಲೂಕು ಜನಜಾಗ್ರತಿ ವೇದಿಕೆಯ ಸದಸ್ಯರಾದ ಪ್ರಕಾಶ್ ಶೆಟ್ಟಿ ಉದ್ಘಾಟಿಸಿದರು.
ಶಾಲೆಯ ಪ್ರಭಾರ ಉಪ ಪ್ರಶುಪಾಲೆ ಕವಿತಾ ಹಾಗೂ ಸಂತೋಷ್ , ಒಕ್ಕೂಟದ ಅಧ್ಯಕ್ಷ ವಿಗ್ನೇಶ್ ಆಚಾರ್ಯ , ತೆಕ್ಕಟ್ಟೆ ವಲಯದ ಮೇಲ್ವಿಚಾರಕರಾದ ರಾಧಿಕಾ ಹಾಗೂ ಸೇವಾ ಪ್ರತಿನಿಧಿಗಳಾದ ಅಮೃತ ಮತ್ತು ವಿದ್ಯಾಶ್ರೀ ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕುಂದಾಪುರ ತಾಲೂಕು ಇದರ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ತೆಕ್ಕಟ್ಟೆಯಲ್ಲಿ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಟ್ಯೂಷನ್ ಕ್ಲಾಸ್ ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ತಾಲೂಕಿನ ಹಿರಿಯ ಯೋಜನಾಧಿಕಾರಿ ನಾರಾಯಣ ಪಾಲನ ಉದ್ಘಾಟಿಸಿದರು. ಶಾಲೆಯ ಪ್ರಭಾರ ಉಪ ಪ್ರಶುಪಾಲೆ ಕವಿತಾ ಹಾಗೂ ಸಂತೋಷ್ , ಒಕ್ಕೂಟದ ಅಧ್ಯಕ್ಷ ವಿಗ್ನೇಶ್ ಆಚಾರ್ಯ ಮತ್ತಿತರರು ಇದ್ದರು.











Leave a Reply