ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ದೀಪೋತ್ಸವ – ಕೋಟದ ಪಂಚವರ್ಣ ಮಹಿಳಾ ಮಂಡಲ ಭಜನಾ ತಂಡದಿಂದ ಭಜನಾ ಕಾರ್ಯಕ್ರಮ


ಕೋಟ: ಇಲ್ಲಿನ ಕೋಟ ಪೇಟೆ ದೇವಸ್ಥಾನ ವರುಣತೀರ್ಥ ಶ್ರೀರಾಜಶೇಖರ ದೇಗುಲದ ವಾರ್ಷಿಕ ದೀಪೋತ್ಸವ ಅಂಗವಾಗಿ ಕೋಟದ ಪಂಚವರ್ಣ ಮಹಿಳಾ ಮಂಡಲ ಭಜನಾ ತಂಡದಿಂದ ಭಜನಾ ಕಾರ್ಯಕ್ರಮ ಜರಗಿತು.

Leave a Reply

Your email address will not be published. Required fields are marked *