ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಹಂಗಾರಕಟ್ಟೆ ಸರಕಾರಿ ಹಿ.ಪ್ರಾ.ಶಾಲೆ ಪ್ರಾರಂಭೋತ್ಸವ

ಕೋಟ: ಸರಕಾರಿ ಹಿ.ಪ್ರಾ.ಶಾಲೆ(ದೂಳಂಗಡಿಶಾಲೆ) ಹಂಗಾರಕಟ್ಟೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿAದ ಅಚರಿಸಲಾಯಿತು. ಪ್ರಾರಂಭೋತ್ಸವದ ಅಂಗವಾಗಿ ಶಾಲೆಯನ್ನು ತಳಿರುತೋರಣದಿಂದ ಶೃಂಗರಿಸಲಾಯಿತು.
ಶಾಲಾ ಅವರಣದಲ್ಲಿ ಮೆರವಣಿಗೆಯಯಲ್ಲಿ ಅಗಮಿಸಿದ
ಮಕ್ಕಳನ್ನು ಆರತಿ ಮೂಲಕ ಸ್ವಾಗತಿಸಲಾಯಿತು.

ನಂತರ ನಡೆದ ಪ್ರಾರಂಬೋತ್ಸವ ಸಮಾರಂಭದಲ್ಲಿ ವಿದ್ಯಾಥಿಗಳಿಗೆ ಉಚಿತ ಪುಸ್ತಕ ವಿತರಣೆ ಕಾಯ ಕ್ರಮ ನಡೆಯಿತು. ಸಮಾರಂಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಆಧ್ಯಕ್ಷೆ ರೇಖಾ ಉಡುಪ, ನಿವೃತ್ತ ಮುಖ್ಯ ಶಿಕ್ಷಕಿ ಸೇಸು ಮಕ್ಕಳಿಗೆ ಪುಸ್ತಕ ವಿತರಿಸಿದರು.  ಮುಖ್ಯ ಶಿಕ್ಷಕಿ ಪ್ರೆಸಿಲ್ಲಾ ಮೆಟಿಲ್ಡಾ ನೊರೊನಾ ಸ್ವಾಗತಿಸಿದರು. ಶಿಕ್ಷಕಿ ವೀಣಾ ಪ್ರಾಸ್ತಾವಿಕವಾಗಿ ಮಾತನಾಡಿ ಶಾಲೆಯ ವಾಷಿಕ ಕ್ರೀಯಾ ಯೋಜನೆಗಳ ಬಗ್ಗೆ ಮಾತನಾಡಿದರು. ಶಿಕ್ಷಕಿ ಉಷಾರಾಣಿ ನಿರೂಪಿಸಿದರು. ಗೌರವ ಶಿಕ್ಷಕಿ ಯಶೋದಾ ವಂದಿಸಿದರು. ಕಾಯಕ್ರಮದಲ್ಲಿ ಶಿಕ್ಷಕಿಯರಾದ ಲವೀನಾ, ರಮ್ಯಾ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

ಸರಕಾರಿ ಹಿ.ಪ್ರಾ.ಶಾಲೆ ಹಂಗಾರಕಟ್ಟೆಯಲ್ಲಿ ಮೇ 31ರಂದು 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿAದ ಅಚರಿಸಲಾಯಿತು. ಶಾಲಾಭಿವೃದ್ಧಿ ಸಮಿತಿಯ ಆಧ್ಯಕ್ಷೆ ರೇಖಾ ಉಡುಪ, ನಿವೃತ್ತ ಮುಖ್ಯ ಶಿಕ್ಷಕಿ ಸೇಸು, ಮುಖ್ಯ ಶಿಕ್ಷಕಿ ಪ್ರೆಸಿಲ್ಲಾ ಮೆಟಿಲ್ಡಾ ನೊರೊನಾ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *