ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸಾಲಿಗ್ರಾಮ-ವಾರ್ಷಿಕ ಮಹಾಸಭೆ ಸನ್ಮಾನ, ಪ್ರತಿಭಾ ಪುರಸ್ಕಾರ

ಕೋಟ: ಕೂಟ ಮಹಾಜಗತ್ತು ಸಾಲಿಗ್ರಾಮ ಅಂಗಸAಸ್ಥೆ ಇದರ ವಾರ್ಷಿಕ ಮಹಾಸಭೆ ಸನ್ಮಾನ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಗೌರವಾರ್ಪಣೆ, ವಿದ್ಯಾರ್ಥಿ ದತ್ತಿ ನಿಧಿ ವಿತರಣೆ, ಅಶಕ್ತ ನಿಧಿ ವಿತರಣಾ ಕಾರ್ಯಕ್ರಮ ಆ.10ರ ಪ್ರಥಮ ಶ್ರಾವಣ ಶನಿವಾರ ಸಂಜೆ 3.30 ಜ್ಞಾನ ಮಂದಿರ, ಶ್ರೀ ಗುರುನರಸಿಂಹ ದೇವಸ್ಥಾನ, ಸಾಲಿಗ್ರಾಮ ಇಲ್ಲಿ ನಡೆಯಲಿದೆ

Leave a Reply

Your email address will not be published. Required fields are marked *