ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ನಿ. ಉಡುಪಿ ಇದರ 2023-24ನೇ ಸಾಲಿನ ಸರ್ವತೋಮುಖ ಅಭಿವೃದ್ಧಿಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನಿಂದ ನೀಡಲ್ಪಡುವ ಸಾಧನಾ ಪ್ರಶಸ್ತಿ ಸತತ 8 ನೇ ಬಾರಿಗೆ ಲಭಿಸಿದೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಡಾ| ಎಂ . ಎನ್. ರಾಜೇಂದ್ರ ಕುಮಾರ್ ರವರಿಂದ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಶ್ರೀ ಯಶ್ಪಾಲ್ ಎ. ಸುವರ್ಣ ಹಾಗೂ ಉಪಾಧ್ಯಕ್ಷರಾದ ಶ್ರೀವಾಸುದೇವ ಸಾಲ್ಯಾನ್ ಪ್ರಶಸ್ತಿಯನ್ನು ಸ್ವೀಕರಿಸಿದರು. ಪ್ರಧಾನ ವ್ಯವಸ್ಥಾಪನಾ ನಿರ್ದೇಶಕರಾದ ಶ್ರೀ ಶರತ್ ಕುಮಾರ್ ಶೆಟ್ಟಿ ಎನ್. ಉಪಸ್ಥಿತರಿದ್ದರು.
ಯಶ್ ಪಾಲ್ ಸುವರ್ಣ ಅಧ್ಯಕ್ಷತೆಯ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ಗೆ ಸತತ 8ನೇ ಬಾರಿಗೆ ಸಾಧನಾ ಪ್ರಶಸ್ತಿ












Leave a Reply