ಕೋಟ: ಕೋಟದ ಜೀವನ್ ಮಿತ್ರ ಸೇವಾ ಟ್ರಸ್ಟ್ ಇದರ ದಶಮ ಸಂಭ್ರಮದ ಅಂಗವಾಗಿ ಇಲ್ಲಿನ ಸ್ಥಳೀಯ ಕೋಟ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗೋದ್ರೆಜ್‌ನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಜೀವನ್ ಮಿತ್ರ ತಂಡದ ಸದಸ್ಯರು, ಶಾಲಾ ಅಧ್ಯಾಪಕ ಅಧ್ಯಾಪಕಿಯರು, ಶಾಲಾ ಮಕ್ಕಳು ಜೊತೆಗಿದ್ದರು.
ಕೋಟ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗೋದ್ರೆಜ್‌ನ್ನು ಹಸ್ತಾಂತರ












Leave a Reply