ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸಾಲಿಗ್ರಾಮ ಪಟ್ಟಣಪಂಚಾಯತ್ ನಿಷೇಧಿತ ಪ್ಲಾಸ್ಟಿಕ್ ವಿರುದ್ಧ ದಾಳಿ

ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಮಾಡುವ ಅಂಗಡಿಗಳಿಗೆ ದಾಳಿ ನಡೆಸಿ  ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಳ್ಳಲಾಯಿತು. ಹಾಗೂ ಹೋಟೆಲ್ ನ ಅಡುಗೆಕೋಣೆಯನ್ನು ಪರಿಶೀಲಿಸಿ, ಸ್ವಚ್ಚತೆ ಕಾಪಾಡುವ ಬಗ್ಗೆ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ಪಟ್ಟಣಪಂಚಾಯತ್ ಮುಖ್ಯಾಧಿಕಾರಿ ಶಿವ ಎಸ್ ನಾಯ್ಕ್,ಆರೋಗ್ಯ ನಿರೀಕ್ಷಕಿ ಮಮತಾ, ಪಟ್ಟಣಪಂಚಾಯತ್ ಸಿಬ್ಬಂದಿಗಳಾದ ದೀಪಿಕಾ, ಉದಯ್ ನಾಯಕ್, ಶಿವರಾಜ್ ಹಾಗೂ ಪೌರ ಕಾರ್ಮಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *