ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸಾಲಿಗ್ರಾಮ ವಲಯ ವಿಪ್ರ ಮಹಿಳಾ ತಂಡ ನೃತ್ಯ ಕಾರ್ಯಕ್ರಮ

ಕೋಟ: ಬ್ರಹ್ಮಾವರದ ನಿಲಾವರ ಗಂಗಾವಿಶ್ವೇಶ್ವರ ಸಭಾಭವನದಲ್ಲಿ ಇತ್ತೀಚಿಗೆ ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ (ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಂಗಸಂಸ್ಥೆ) ಜಿಲ್ಲಾ ಮಹಿಳಾ ವೇದಿಕೆ ಮತ್ತು ಬ್ರಹ್ಮಾವರ ತಾಲೂಕು ಬ್ರಾಹ್ಮಣ ಮಹಾಸಭಾ ಇವರ ಸಹಕಾರದೊಂದಿಗೆ ಜಿಲ್ಲಾ ತೃತೀಯ ವಿಪ್ರ ಮಹಿಳಾ ಸಮಾವೇಶದಲ್ಲಿ ವನಿತಾ ಉಪಾಧ್ಯಾ ನೇತೃತ್ವದ ಸಾಲಿಗ್ರಾಮ ವಲಯ ವಿಪ್ರ ಮಹಿಳಾ ತಂಡ ನೃತ್ಯ ಕಾರ್ಯಕ್ರಮ ನೀಡಿತು.

Leave a Reply

Your email address will not be published. Required fields are marked *