ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಪಾಂಗಳ ಇದರ 28 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ(ರಿ) ಪಾಂಗಳ ಇದರ 28 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆರ್ಯಾಡಿ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನ ವಠಾರದಲ್ಲಿ ನಡೆಯಿತು.

ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಶ್ರೀ ಬಾಲಕೃಷ್ಣ ಶೆಟ್ಟಿ ಪಾಂಗಳ, ಶ್ರೀ ರಾಜೇಶ್ ಆರ್ ರಾವ್, ಶ್ರೀ ಚಂದ್ರಶೇಖರ ಶೆಟ್ಟಿ ಸಂಚಾಲಕರಾದ ಶ್ರೀ ಮಹೇಂದ್ರ ಕೆ ಶೆಟ್ಟಿ ಹಾಗೂ ಅಧ್ಯಕ್ಷರಾದ ಶ್ರೀ ಶಿವಾನಂದ ಅಮೀನ್ ಪಾಂಗಳ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *