ಇನ್ಸ್ಟಿಟ್ಯೂಟ್ ಆಫ್ ಕರಾಟೆ ಅಲೈಡ್ ಆರ್ಟ್ಸ್ ಮಂಗಳೂರು, ಇವರ ಪುತ್ತೂರಿನಲ್ಲಿ ಜರುಗಿದ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಕೊರವಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಕಟಾ ಮತ್ತು ಕುಮಿಟೆ ವಿಭಾಗದಲ್ಲಿ 1ಚಿನ್ನ,5 ಬೆಳ್ಳಿ,8 ಕಂಚಿನ ಪದಕಗಳನ್ನು ಪಡೆದಿರುತ್ತಾರೆ. ಇವರು ಸೆನ್ಸಿ ಸತೀಶ ಕಿಣಿ ಕೋಟ ಇವರಲ್ಲಿ ತರಬೇತಿ ಪಡೆದಿರುತ್ತಾರೆ. ಇವರನ್ನು ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಹಾಗೂ ಶಾಲಾ SDMC ಯವರು ಅಭಿನಂದಿಸಿರರುತ್ತಾರ
ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಕೊರವಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಪದಕದ ಬೇಟೆ












Leave a Reply