ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ವಿಶ್ವಕರ್ಮ ಕರಕುಶಲ ಶಿಲ್ಪ ಕಲಾ ಕೇಂದ್ರಕ್ಕೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಭೇಟಿ ಶ್ಲಾಘನೆ

ಕೋಟ:ಇಲ್ಲಿನ ಕುಂಭಾಶಿಯ  ವಿಶ್ವಕರ್ಮ ಕರಕುಶಲ ಶಿಲ್ಪ ಕಲಾ ಕೇಂದ್ರಕ್ಕೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಗುರುವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅಲ್ಲಿನ ಕರಕುಶಲ ಕಾರ್ಯಶೈಲಿ ಹಾಗೂ  ಚಟುವಟಿಕೆಗಳನ್ನು  ಕಾರ್ಯವೈಕರಿಯ ಬಗ್ಗೆ ಶ್ಲಾಘಿಸಿದ ಅವರು ರಥ ಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಹಾಗೂ ಪುತ್ರ ರಾಜಗೋಪಾಲ ಆಚಾರ್ಯ ಇವರೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ  ಕೋಟೇಶ್ವರ ಲಕ್ಷ್ಮೀನಾರಾಯಣ ಆಚಾರ್ಯ, ಪುತ್ರ ರಾಜಗೋಪಾಲ್ ಆಚಾರ್ಯ ಜಿಲ್ಲಾಧಿಕಾರಿಯವರನ್ನು ಶಾಲು ಹೋದಿಸಿ ಫಲಪುಷ್ಭ ನೀಡಿ ಗೌರವಿಸಿದರು. ಈ ವೇಳೆ ರಾಜಗೋಪಾಲ ಆಚಾರ್ಯ ಪುತ್ರಿ ಹಾಗೂ ಸಹೋದರ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *