15.12.2025 ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ವಿಶ್ವಗೀತಾ ಪರ್ಯಾಯ 2024-2026
ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಂದ್ಯಾಲದ ಶ್ರೀ ರಘುವೀರ್ ಶೆಣೈ ಇವರಿಗೆ ಪರ್ಯಾಯ ಶ್ರೀಪಾದರು ಶ್ರೀಕೃಷ್ಣ ಗೀತಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂಧರ್ಭದಲ್ಲಿ ವಿಶ್ವನಾಥ್ ಶೆಣೈ, ಅಶೋಕ್ ಕಾಮತ್, ಪ್ರಶಾಂತ್ ಕಾಮತ್, ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ,ಕೃಷ್ಣ ಶೆಟ್ಟಿ, ನರಸಿಂಹ ಮೂರ್ತಿ ಉಪಸ್ಥಿತರಿದ್ದರು.
ನಂದ್ಯಾಲದ ಶ್ರೀ ರಘುವೀರ್ ಶೆಣೈ ಇವರಿಗೆ ಪರ್ಯಾಯ ಶ್ರೀಪಾದರು ಶ್ರೀಕೃಷ್ಣ ಗೀತಾನುಗ್ರಹ ಪ್ರಶಸ್ತಿ












Leave a Reply