ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಬಿಜೆಪಿ ಉಡುಪಿ ಜಿಲ್ಲಾ ಉಪಾಧ್ಯಕ್ಷರಾಗಿ ಜ್ಯೋತಿ ಉದಯ್ ಪೂಜಾರಿ ಆಯ್ಕೆ

ಕೋಟ: ಇಲ್ಲಿನ ಬ್ರಹ್ಮಾವರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಜ್ಯೋತಿ ಉದಯ್ ಪೂಜಾರಿ ಇವರನ್ನು ಭಾರತೀಯ ಜನತಾ ಪಾರ್ಟಿ ಜಿಲ್ಲಾ ಉಪಾಧ್ಯಕ್ಷರಾಗಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ  ಆಯ್ಕೆಗೊಳಿಸಿದ್ದಾರೆ ಆದೇಶ ಹೊರಡಿಸಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರೀಯ ಕಾರ್ಯಕರ್ತರಾಗಿ, ವಿವಿಧ  ವಿಭಾಗದಲ್ಲಿ ಇವರು ಕಾರ್ಯನಿರ್ವಹಿಸಿದ್ದಾರೆ.

Leave a Reply

Your email address will not be published. Required fields are marked *