ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ವಡ್ಡರ್ಸೆ- ನಾರಾಯಣಗುರು ವಸತಿ ಶಾಲೆಯ ಮೊದಲನೇ ವರ್ಷದ ಕ್ರೀಡೋತ್ಸವ

ಕೋಟ: ಬ್ರಹ್ಮಾವರ ತಾಲೂಕಿನ ವಡ್ಡರ್ಸೆ ಗ್ರಾಮದ ವ್ಯಾಪ್ತಿಯ ನಾರಾಯಣಗುರು ವಸತಿ ಶಾಲೆಯ ಮೊದಲನೇ ವರ್ಷದ ಕ್ರೀಡೋತ್ಸವ ಕಾರ್ಯಕ್ರಮ ಇತ್ತೀಚಿಗೆ ಜರಗಿತು.

ಕ್ರೀಡೋತ್ಸವ ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸಿ ವಿಜೇತ ಕ್ರೀಡಾಳುಗಳಿಗೆ ಬಹುಮಾನ ವಿತರಿಸಿದರು.
ಪ್ರಾಂಶುಪಾಲರಾದ ಸವಿತಾ, ವಡ್ಡರ್ಸೆ ಗ್ರಾಮಪಂಚಾಯತ್ ಅಧ್ಯಕ್ಷ ಲೋಕೇಶ್ ಕಾಂಚನ್ ಮತ್ತು ಗ್ರಾಮ ಪಂಚಾಯತ್ ಸದಸ್ಯರಾದ ಕೆ.ಪಿ ಕೋಟಿ ಪೂಜಾರಿ ,ಕೀರ್ತನ್ ದೇವಾಡಿಗ ಹಾಗೂ ಮಾಜಿ ಅಧ್ಯಕ್ಷೆ ರಮ್ಯಾ , ವಸತಿ ಶಾಲೆಯ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

ಬ್ರಹ್ಮಾವರ ತಾಲೂಕಿನ ವಡ್ಡರ್ಸೆ ಗ್ರಾಮದ ವ್ಯಾಪ್ತಿಯ ನಾರಾಯಣಗುರು ವಸತಿ ಶಾಲೆಯ ಮೊದಲನೇ ವರ್ಷದ ಕ್ರೀಡೋತ್ಸವ ಕಾರ್ಯಕ್ರಮ ಇತ್ತೀಚಿಗೆ ಜರಗಿತು.
ಪ್ರಾಂಶುಪಾಲರಾದ ಸವಿತಾ, ವಡ್ಡರ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷ ಲೋಕೇಶ್ ಕಾಂಚನ್ ಮತ್ತು ಗ್ರಾಮ ಪಂಚಾಯತ್ ಸದಸ್ಯರಾದ ಕೆ.ಪಿ ಕೋಟಿ ಪೂಜಾರಿ ಇದ್ದರು.

Leave a Reply

Your email address will not be published. Required fields are marked *