ಕೋಟ: ರಾಮಕೃಷ್ಣ ವಿವೇಕಾನಂದ ಭಾವ ಪ್ರಚಾರ ಪರಿಷತ್ ರವರು ರಾಜ್ಯಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯಲ್ಲಿ ವಿವೇಕ ಬಾಲಕಿಯರ ಪ್ರೌಢಶಾಲೆಯ 9ನೇತರಗತಿಯ ವಿದ್ಯಾರ್ಥಿನಿ ಕುಮಾರಿ ಸಾನ್ವಿ ಆರನೇ ರ‍್ಯಾಂಕ್ ಪಡೆದುಕೊಂಡರು. ಇವರನ್ನು ಶಾಲಾ ಮುಖ್ಯೋಪಾಧ್ಯಾಯ ವೆಂಕಟೇಶ್ ಉಡುಪ ಮತ್ತು ಶಿಕ್ಷಕರು, ಶಾಲಾ ಆಡಳಿತ ಮಂಡಳಿ ಅಭಿನಂದನೆಗಳನ್ನು ಸಲ್ಲಿಸಿದರು.
ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯಲ್ಲಿ ಕೋಟ ವಿವೇಕ ವಿದ್ಯಾರ್ಥಿನಿ ಕುಮಾರಿ ಸಾನ್ವಿ ಆರನೇ ರ‍್ಯಾಂಕ್













Leave a Reply