ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಜೀವನಾನುಭವದಿಂದ ಸಾಹಿತ್ಯದೆಡೆಗೆ ಉಪನ್ಯಾಸ
ಹಾವುಗಳ ಬಗ್ಗೆ ತಪ್ಪು ಕಲ್ಪನೆ ದೂರವಾಗಬೇಕಿದೆ: ಗುರುರಾಜ ಸನಿಲ್

ಮಣಿಪಾಲ : ನಮ್ಮ ಸುತ್ತ ಇರುವ ಹಾವುಗಳ ಬಗ್ಗೆ ತುಂಬಾ ತಪ್ಪುಕಲ್ಪನೆಗಳಿವೆ. ಎಲ್ಲಾ ಹಾವುಗಳು ವಿಷಕಾರಿಗಳು ಅಲ್ಲ. ವಿಷಕಾರಿ ಹಾವುಗಳು ಕೂಡ ನಮ್ಮಿಂದ ನೋವಿಗೊಳಗಾಗದೆ ನಮಗೆ ಹಾನಿ…

Read More

ಬೆಂಗಳೂರು-ಸಮಾಜಸೇವಕ ಕಾರ್ಕಡ ತಾರಾನಾಥ ಹೊಳ್ಳ ಸೇರಿದಂತೆ ಆರು ಜನ ಸಾಧಕರಿಗೆ ನರಸಿಂಹ ಪ್ರಶಸ್ತಿ ಪ್ರದಾನ

ಕೂಟ ಮಹಾಜಗತ್ತು ಸಾಲಿಗ್ರಾಮ (ಬೆಂಗಳೂರು ಅಂಗಸಂಸ್ಥೆ) ವತಿಯಿಂದ ಬಸವನಗುಡಿ ರಸ್ತೆಯಲ್ಲಿರುವ ಗುರುನರಸಿಂಹ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿ ಕೊಂಡಿದ್ದ ನರಸಿಂಹ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ…

Read More

ಪೇಜಾವರ ಶ್ರೀ ವಿಶ್ವೇಶತೀರ್ಥರ ಸಂಸ್ಮರಣೆ-ಆರನೇ ಆರಾಧನಾ ಮಹೋತ್ಸವ 
ಉಡುಪಿ ಸ್ವಾಮೀಜಿಗಳೆಂದರೆನೇ ವಿಶ್ವೇಶತೀರ್ಥರು: ಭೀಮನಕಟ್ಟೆಶ್ರೀ

ಮುಂಬಯಿ: ಸುದೃಢವಾಗಿ ಬೆಳೆದು ನಿಂತ ವಿಶ್ವೇಶತೀರ್ಥರು ಎಂದೆಂದಿಗೂ ವಿಶ್ವಮಾನ್ಯ ಸಂತರು ಆಗಿಯೇ ಇರುವರು. ಅವರ ತಪಸ್ಸಿನ ಫಲವೇ ಈ ಆರಾಧನೋತ್ಸವವಾಗಿದೆ. ಅವರಲ್ಲಿನ ಆಧ್ಯಾತ್ಮಿಕ, ಸಾಮಾಜಿಕ ಚಿಂತನೆಗಳನ್ನು ನಾವು…

Read More

ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್(ರಿ.)ಗೆ ಅಬ್ಕೋ ಸ್ಟೀಲ್ ಇಂಟರ್ ನ್ಯಾಷನಲ್ ಪ್ರೈವೇಟ್ ಲಿಮಿಟೆಡ್‌ನಿಂದ ಅ೦ಬುಲೆನ್ಸ್ ವಾಹನ ಕೊಡುಗೆ

ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ- ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಇವರ ಮೂಲಕ ನಡೆಯುವ ಸಮುದಾಯ ನೇತ್ರ ಶಿಬಿರಗಳು ಮತ್ತು ರೋಗಿಗಳ ಸಹಾಯಕ್ಕಾಗಿ ಅಬ್ಕೋ ಸ್ಟೀಲ್…

Read More

ನೇತ್ರ ಜ್ಯೋತಿ ಕಾಲೇಜು ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟ

ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜು ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟವನ್ನು ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಯಿತು. ಕ್ರೀಡಾ ಕೂಟಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ…

Read More

ಲೋಹಿಯ ಪ್ರಶಸ್ತಿ ಪ್ರದಾನ
ಸಂಕಷ್ಟದಲ್ಲೂ ಭರವಸೆಯ ಬೆಳಕಾಗಿ ಕಂಡವರು ತಗಡೂರು: ಗಣ್ಯರ ಶ್ಲಾಘನೆ

ಬೆಂಗಳೂರು: ನಿಸ್ವಾರ್ಥ ಸೇವಾಮನೋಭಾವನೆಯಿಂದ ಕೆಲಸ ಮಾಡುವವರ ಸಂಖ್ಯೆ ವಿರಳವಾಗಿದೆ. ಅಂಥವರ ನಡುವೆ ಶಿವಾನಂದ ತಗಡೂರು ಅವರು ವಿಭಿನ್ನವಾಗಿ ಗಮನ ಸೆಳೆಯುವ ಕೆಲಸ ಮಾಡುತ್ತಿರುವುದು ಅಭಿನಂದನೀಯ ಎಂದು ಗಣ್ಯರು…

Read More

ಟಿ. ಎನ್. ಸೀತಾರಾಂ ಅವರಿಗೆ “ಪಂಚಮಿ ಪುರಸ್ಕಾರ_2026”

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯಿಂದ ಕೊಡಮಾಡುವ ಪಂಚಮಿ ಟ್ರಸ್ಟ್ ಉಡುಪಿ ಪ್ರಾಯೋಜಿತ ‘ಪಂಚಮಿ ಪುರಸ್ಕಾರ 2026’ ಕ್ಕೆ ಕನ್ನಡದ ಹಿರಿಯ ಚಲನಚಿತ್ರ ಹಾಗೂ ಕಿರುತೆರೆ ನಿರ್ದೇಶಕ,…

Read More

ವಡ್ಡರ್ಸೆ- ನಾರಾಯಣಗುರು ವಸತಿ ಶಾಲೆಯ ಮೊದಲನೇ ವರ್ಷದ ಕ್ರೀಡೋತ್ಸವ

ಕೋಟ: ಬ್ರಹ್ಮಾವರ ತಾಲೂಕಿನ ವಡ್ಡರ್ಸೆ ಗ್ರಾಮದ ವ್ಯಾಪ್ತಿಯ ನಾರಾಯಣಗುರು ವಸತಿ ಶಾಲೆಯ ಮೊದಲನೇ ವರ್ಷದ ಕ್ರೀಡೋತ್ಸವ ಕಾರ್ಯಕ್ರಮ ಇತ್ತೀಚಿಗೆ ಜರಗಿತು. ಕ್ರೀಡೋತ್ಸವ ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ…

Read More

ಕಾರ್ಕಡ ಗೆಳೆಯರ ಬಳಗದ ವತಿಯಿಂದ ಒಣಮೇವು ಹಸ್ತಾಂತರ

ಕೋಟ: ಗೆಳೆಯರ ಬಳಗ ಕಾರ್ಕಡ ಸಾಲಿಗ್ರಾಮ ಹಾಗೂ ಕಾರ್ಕಡ ಗ್ರಾಮಸ್ಥರಿಂದ ಸಂಗ್ರಹಿಸಿದ ಎರಡು ಲೋಡು ಒಣಹುಲ್ಲನ್ನು ಆರೂರು ಬೆಳ್ಮಾರಿನಲ್ಲಿರುವ ಪುಣ್ಯಕೋಟಿ ಗೋ ಸೇವಾ ಕೇಂದ್ರಕ್ಕೆ ತೆರಳಿ ಗೋ…

Read More

ಯಕ್ಷಗಾನದ ಮೂಲಕ ಅಶಕ್ತರಿಗೆ ನೆರವು ಪ್ರಶಂಸನೀಯ ಕಾರ್ಯ- ಡಾ.ಕೃಷ್ಣ ಕಾಂಚನ್
ವಿನ್ ಲೈಟ್ ಸ್ಪೋರ್ಟ್ಸ್  ಕ್ಲಬ್ ಪಾರಂಪಳ್ಳಿ ಅಶಕ್ತರಿಗಾಗಿ ಯಕ್ಷಗಾನ ಆಯೋಜನೆ

ಕೋಟ: ಅಶಕ್ತರಿಗೆ ಹಾಗೂ ಅನಾರೋಗ್ಯ ಪೀಡಿತರ ನೆರವಿಗಾಗಿ ಯಕ್ಷಗಾನ ಆಯೋಜಿಸಿ ಅದರಲ್ಲಿನ ಮಿಗತೆಯ ಹಣವನ್ನು ನೆರವು ನೀಡುವ ಕಾರ್ಯ ಅತ್ಯಂತ ಪ್ರಶಂಸನಾರ್ಹ ಕಾರ್ಯವಾಗಿದೆ ಎಂದು ಕೋಟ ಸಹಕಾರಿ…

Read More