ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಭಾರತೀಯರಲ್ಲಿ ಸ್ವಾಭಿಮಾನ ಉದ್ದೀಪಿಸಿದ ವಿವೇಕಾನಂದರು ಪ್ರಸ್ತುತ ವೈ ಎನ್

“ಸ್ವಾಮಿ ವಿವೇಕಾನಂದರು ತಮ್ಮ ಕಾಲದಲ್ಲಿ ವಿದ್ಯಾವಂತರಲ್ಲಿ ತಮ್ಮ ಪರಂಪರೆಯ ಕುರಿತು ಕೀಳರಿಮೆ, ಅವಿಶ್ವಾಸ ಹಾಗೂ ಅವಿದ್ಯಾವಂತರಲ್ಲಿ ವೇದಾಂತದ ಕುರಿತ ಅಜ್ಞಾನದಿಂದ ಆತ್ಮವಿಶ್ವಾಸ ನಾಶವಾಗಿರುವುದನ್ನು ಗಮನಿಸಿದರು. ಜನರು ಅಭಿಮಾನ…

Read More

ನಿರಂತರ ವರದಿಗೆ ಸ್ಪಂದನೆ ನೀಡಿ ಕಟ್ಟು ನಿಟ್ಟಿನ ಶಿಸ್ತು ಕ್ರಮಕ್ಕೆ ಆದೇಶ ನೀಡಿ ಸೂಕ್ತ ಕ್ರಮ ಕೈಗೊಂಡ ಅರಣ್ಯ ಸಚಿವರ ದಿಟ್ಟ ನಿಲುವಿಗೆ ವಂದನೆ

ನಿರಂತರ ವರದಿಗೆ ಸ್ಪಂದನೆ ನೀಡಿ ಕಟ್ಟು ನಿಟ್ಟಿನ ಶಿಸ್ತು ಕ್ರಮಕ್ಕೆ ಆದೇಶ ನೀಡಿ ಸೂಕ್ತ ಕ್ರಮ ಕೈಗೊಂಡ ಅರಣ್ಯ ಸಚಿವರ ದಿಟ್ಟ ನಿಲುವಿಗೆ ವಂದನೆಗಳು – ಅಧಿಕಾರ…

Read More

ಜ.16.ಯುವ ವೇದಿಕೆ ವತಿಯಿಂದ ಸಾಂಸ್ಕೃತಿಕ ಪರ್ವ, ಸಾಧಕರಿಗೆ ಸನ್ಮಾನ

ಕೋಟ: ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇಗುಲದ ಜಾತ್ರೋತ್ಸವದ ಅಂಗವಾಗಿ ಗುರುನರಸಿಂಹ ಬಯಲು ರಂಗವೇದಿಕೆಯಲ್ಲಿ ಯುವ ವೇದಿಕೆ, ಕೂಟ ಮಹಾಜಗತ್ತು ಸಾಲಿಗ್ರಾಮ ಅಂಗಸoಸ್ಥೆ 8ನೇ ವರ್ಷದ ವಾರ್ಷಿಕೋತ್ಸವ,…

Read More

ಕೋಟತಟ್ಟು- ಪೋಷಣ ಅಭಿಯಾನ ಹಾಗೂ ಪೌಷ್ಟಿಕ ಆಹಾರ ಶಿಬಿರ

ಕೋಟ: ಕೋಟ ಕಲ್ಮಾಡಿ ಅಂಗನವಾಡಿ ಕೇಂದ್ರದಲ್ಲಿ ಪೋಷಣ ಅಭಿಯಾನ ಹಾಗೂ ಪೌಷ್ಟಿಕ ಆಹಾರ ಶಿಬಿರ ಕಾರ್ಯಕ್ರಮ ಬುಧವಾರ ಕಾರಂತ ಥೀಂ ಪಾರ್ಕ್ನಲ್ಲಿ ಜಂಟಿಯಾಗಿ ಆಯೋಜಿಸಿಲಾಯಿಯತು. ಕಾರ್ಯಕ್ರಮವನ್ನು ಉದ್ಘಾಟಿಸಿ…

Read More

ವಿಶೇಷ ಚೇತನ ಮಕ್ಕಳ ಜೊತೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ರಾಜ್ಯ ಕಾರ್ಮಿಕರ ಘಟಕದ ಉಪಾಧ್ಯಕ್ಷರಾದ ಶ್ರೀಯುತ ನಾಗೇಶ್

ಕನ್ನಡ ಯುವರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಸುನಿಲ್ ಅವರ ನೇತೃತ್ವದಲ್ಲಿ ಹಾಗೂ ಯುವ ಘಟಕದ ಜಿಲ್ಲಾಧ್ಯಕ್ಷರಾದ ಹೇಮಂತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಯುವರಕ್ಷಣಾ ವೇದಿಕೆ ಉಡುಪಿ ಜಿಲ್ಲಾ…

Read More

ಸಿದ್ದಾಪುರ ಅಯ್ಯಪ್ಪ ಸ್ವಾಮಿ ಜಾತ್ರಾ ಮಹೋತ್ಸವ : ಭಕ್ತರ ಮೇಲೆ ಹರಿದ ಕಾರು; ಓರ್ವ ಯುವತಿ ಸಾವು 08 ಭಕ್ತರಿಗೆ ಗಂಭೀರ ಗಾಯ – ಕಾರು ಚಾಲಕನನ್ನು ಬಂಧನ

ಉತ್ತರ ಕನ್ನಡ : ವ್ಯಕ್ತಿಯೋರ್ವ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿಕೊಂಡು ಬಂದು ಜಾತ್ರಗೆ ನುಗ್ಗಿಸಿದ್ದಾನೆ. ಪರಿಣಾಮ ಕಾರು ಭಕ್ತರ ಮೇಲೆ ಹರಿದಿದ್ದು, ಓರ್ವ ಯುವತಿ ಸಾವನ್ನಪ್ಪಿದ್ದಾಳೆ. ಇನ್ನು…

Read More

ಕೋಟ 10ನೇಯ ಉಡುಪಿ ಜಿಲ್ಲಾ ಮಕ್ಕಳ ಸಾಹಿತ್ಯ ಸಂಭ್ರಮ
ಮಕ್ಕಳ ಸಾಹಿತ್ಯ ಸಮ್ಮೇಳನ ಹೊಸ ಮನ್ವಂತರ -ಸಮ್ಮೇಳನಾಧ್ಯಕ್ಷೆ ಮನ್ವಿತ ಅನಿಸಿಕೆ

ಕೋಟ: ಮೊಬೈಲ್ ದಾಸ್ಯದಿಂದ ಹೊರಬಂದ ಸಾಹಿತ್ಯದ ಬದುಕಿನತ್ತ ನಮ್ಮ ಜೀವನವನ್ನು ಅಳವಡಿಸಿಕೊಳ್ಳಬೇಕು. ಕನ್ನಡದಲ್ಲಿ ಓದುವುದು, ಬರೆಯುವುದು ನಮ್ಮ ಮೂಲ ಮಂತ್ರವಾಗಬೇಕು. ಅಧ್ಯಯನಕ್ಕೆ ಇಂಗ್ಲೀಷ್ ಬಳಸಿ, ಒಟನಾಟಕ್ಕೆ ಕನ್ನಡವನ್ನು…

Read More

ಜ.14ರಂದು ಉಚಿತ ನೇತ್ರ ತಪಾಸಣಾ ಶಿಬಿರ, ರಸ್ತೆ ಸುರಕ್ಷಾ ಜಾಗೃತಿ ಜಾಥ

ಕೋಟ: ಉಡುಪಿ ಜಿಲ್ಲಾ ಪೊಲೀಸ್ ಉಪವಿಭಾಗ ಹಾಗೂ ಬ್ರಹ್ಮಾವರ ವೃತ್ತ,ಕೋಟ ಪೊಲೀಸ್ ಠಾಣೆ ಆಶ್ರಯದಲ್ಲಿರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಉಡುಪಿ ಜಿಲ್ಲಾ ಪೊಲೀಸ್ ಹಾಗೂ ವಿವಿಧ…

Read More

ನಂದಿ ರಥ ಯಾತ್ರೆ ಕೋಟಕ್ಕೆ – ಗೋ ಪ್ರೇಮಿಗಳಿಂದ ಸ್ವಾಗತ

ಕೋಟ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೋಟದ ವ್ಯಾಪ್ತಿಗೆ ಇಂದು ನಂದಿ ರಥಯಾತ್ರೆಯು ಆಗಮಿಸಿ ಅಮೃತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಗೋ ಅಭಿಮಾನಿಗಳು ಪುಷ್ಪಾರ್ಚನೆ ಸಲ್ಲಿಸಿ…

Read More

ಕೋಟ ಮಹಿಳಾ ಮಂಡಲ 60ನೇ ವರ್ಷದ  ಸಂಭ್ರಮಾಚರಣೆ, ಸಾಧಕರಿಗೆ ಸನ್ಮಾನ
ಮಹಿಳೆ ಸ್ವಾವಲಂಬಿ ಬದುಕು – ಕೋಟ ಶ್ರೀನಿವಾಸ ಪೂಜಾರಿ

ಕೋಟ: ಇಂದಿನ ಕಾಲ ಮೊದಲಿನಂತ್ತಿಲ್ಲ ಸಾಕಷ್ಟು ಬದಲಾವಣೆಯನ್ನು ಕಂಡಿದ್ದು ಬಹು ಕ್ಷೇತ್ರದಲ್ಲಿ ಮಹಿಳೆ ಗುರುತಿಸಿಕೊಂಡು ಸಾಧನೆಗೈಯುತ್ತಿದ್ದಾಳೆ ಇದೊಂದು ಹೊಸ ಅಧ್ಯಾಯಕ್ಕೆ ಮುನ್ನುಡಿ ಎಂದು ಸಂಸದ ಕೋಟ ಶ್ರೀನಿವಾಸ…

Read More