ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಚೇಂಪಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಮಹೋತ್ಸವ


ಕೋಟ: ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಚೇಂಪಿ ಎಡಬೆಟ್ಟು ಇಲ್ಲಿನ 4ನೇ ವರ್ಷದ ವೈಕುಂಠ ಏಕಾದಶಿ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊoಡಿತು. ದೇಗುಲದ ಲಕ್ಷ್ಮೀ ವೆಂಕಟರಮಣ ದೇವರಿಗೆ ಪುಷ್ಭಗಳಿಂದ ವಿಶೇಷ ಅಲಂಕಾರದಿoದ ಶೃಂಗರಿಸಲಾಯಿತು.ವಿವಿಧ ಭಜನಾ ತಂಡದಿoದ ಭಜನಾ ಕಾರ್ಯಕ್ರಮಗಳು ಜರಗಿದವು.

Leave a Reply

Your email address will not be published. Required fields are marked *