ಕೋಟ: ರೋಟರಿ ಕ್ಲಬ್ ಕೋಟ ಸಿಟಿ ವತಿಯಿಂದ ಸಾಲಿಗ್ರಾಮದ ತೋಡುಕಟ್ಟು ಹೊಸಬದುಕು ಆಶ್ರಮಕ್ಕೆ ಭೇಟಿ ನೀಡಿ, ಅಲ್ಲಿರುವ ಆಶ್ರಮ ವಾಸಿಗಳ ಊಟಕ್ಕೆ ಅಗತ್ಯವಿರುವ ಅಕ್ಕಿಯನ್ನು ಕೊಡುಗೆ ರೂಪದಲ್ಲಿ ನೀಡಲಾಯಿತು.
ರೋಟರಿ ಕ್ಲಬ್ ಕೋಟ ಸಿಟಿಯ ಅಧ್ಯಕ್ಷರಾದ ಪ್ರಕಾಶ್ ಹಂದಟ್ಟು, ಕಾರ್ಯದರ್ಶಿ ಕೃಷ್ಣ ಪೂಜಾರಿ. ಪಿ, ಮಾಜಿ ಸಹಾಯಕ ಗವರ್ನರ್ ಚಂದ್ರಶೇಖರ ಮೆಂಡನ್, ನಿಯೋಜಿತ ವಲಯ ಸೇನಾನಿ ದಯಾನಂದ ಆಚಾರ್, ಮಾಜಿ ಅಧ್ಯಕ್ಷರಾದ ವಿಷ್ಣುಮೂರ್ತಿ ಉರಾಳ, ಸುರೇಶ್ ಆಚಾರ್ಯ, ಆಶ್ರಮದ ಪ್ರವರ್ತಕರಾದ ವಿನಯಚಂದ್ರ ಹಾಗೂ ಆಶ್ರಮವಾಸಿಗಳು ಉಪಸ್ಥಿತರಿದ್ದರು.












Leave a Reply