ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಅರುಷ್.ಎ.ಎನ್ ರಾಜ್ಯಮಟ್ಟಕ್ಕೆ ಆಯ್ಕೆ

ಕೋಟ: ಇಲ್ಲಿನ ಕೋಟದ ವಿವೇಕ ಪದವಿ ಪೂರ್ವ ಕಾಲೇಜಿನ 9 ನೆಯ ತರಗತಿಯ ವಿದ್ಯಾರ್ಥಿ ಅರುಷ್.ಎ.ಎನ್- ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿಯ ಗಜಲ್ ಗಾಯನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈತನು ಗುಂಡ್ಮಿಯ  ಅಶೋಕ ಹಾಗೂ ರತ್ನ ದಂಪತಿಗಳ ಮಗ. ಈತನನ್ನು ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಅಧ್ಯಾಪಕರು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *