ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಡಾ. ಉಪಾಧ್ಯಾಯ ಮೂಡುಬೆಳ್ಳೆಗೆ ಶ್ರೀ ಕೃಷ್ಣ ಗೀತಾನುಗ್ರಹ ಪ್ರಶಸ್ತಿ

ಕಲಾ ಕ್ಷೇತ್ರದಲ್ಲಿ ಸಲ್ಲಿಸಿದ ಅನುಪಮ ಸೇವೆಗಾಗಿ ಡಾ. ಉಪಾಧ್ಯಾಯ ಮೂಡುಬೆಳ್ಳೆ ಇವರಿಗೆ ಪರ್ಯಾಯ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರತೀರ್ಥ ತೀರ್ಥ ಶ್ರೀಪಾದರು  ಶ್ರೀ ಕೃಷ್ಣ ಗೀತಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಎಡನೀರು ಸ್ವಾಮೀಜಿ ಹಾಗೂ ಪುತ್ತಿಗೆ ಕಿರಿಯ ಸ್ವಾಮೀಜಿಯವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *