ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟ ಅಮೃತೇಶ್ವರೀ ದೇಗುಲದಲ್ಲಿ ಮಕರ ಸಂಕ್ರಾತಿ  ಉತ್ಸವ, ತುಲಾಭಾರ ಸೇವೆ

ಕೋಟ: ಇಲ್ಲಿನ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಮಕರ ಸಂಕ್ರಾoತಿ ಅಂಗವಾಗಿ ದೇಗುಲದಲ್ಲಿ ವಿಶೇಷ ದರ್ಶನ ಸೇವೆ  ದೇವಿಗೆ ವಿಶೇಷ ಪೂಜಾ ಕಾರ್ಯಗಳು ನೆರವೆರಿದವು. ಸಂಕ್ರಾತಿ ಉತ್ಸವದ ಅಂಗವಾಗಿ ಸುಮಾರು 50ಕ್ಕೂ ಅಧಿಕ ಮಂದಿ ತುಲಾಭಾರ ಸೇವೆ ಹರಕೆಯನ್ನು ಸಮರ್ಪಿಸಿಕೊಂಡರು.

ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ್ ಸಿ ಕುಂದರ್, ಸಮಿತಿಯ ಸದಸ್ಯರಾದ ಶಿವ ಪೂಜಾರಿ, ಸುಧಾ ಎ ಪೂಜಾರಿ, ಸುಭಾಷ್ ಶೆಟ್ಟಿ, ರತನ್ ಐತಾಳ್, ಗಣೇಶ್ ನೆಲ್ಲಿಬೆಟ್ಟು, ಜ್ಯೋತಿ ಡಿ ಕಾಂಚನ್, ಚoದ್ರ ಆಚಾರ್, ಸುಬ್ರಾಯ ಜೋಗಿ, ಅರ್ಚಕರಾದ ಕೃಷ್ಣ ಜೋಗಿ ಮತ್ತಿತರರು ಇದ್ದರು.

ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಮಕರ ಸಂಕ್ರಾoತಿ ಅಂಗವಾಗಿ ದೇಗುಲದಲ್ಲಿ ವಿಶೇಷ ದರ್ಶನ ಸೇವೆ ದೇವಿಗೆ ವಿಶೇಷ ಪೂಜಾ ಕಾರ್ಯಗಳು ನೆರವೆರಿದವು. ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ್ ಸಿ ಕುಂದರ್, ಸಮಿತಿಯ ಸದಸ್ಯರಾದ ಶಿವ ಪೂಜಾರಿ, ಸುಧಾ ಎ ಪೂಜಾರಿ ಇದ್ದರು.

Leave a Reply

Your email address will not be published. Required fields are marked *