ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್: ಈಜು ಸ್ಪರ್ಧೆ

ಬ್ರಹ್ಮಾವರ: ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ವಿವಿಧ ವಯೋಮಾನದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರಿಗೆ ಮತ್ತು ಮಹಿಳೆಯರಿಗೆ ಜಿಲ್ಲಾಮಟ್ಟದ ಈಜು ಸ್ಪರ್ಧೆಯನ್ನು ಜನವರಿ 25ರಂದು ಕ್ಲಬ್ ಆವರಣದ ಈಜುಕೊಳದಲ್ಲಿ ಹಮ್ಮಿಕೊಳ್ಳಲಾಗಿದೆ . ಆಸಕ್ತರು ನೋಂದಾಯಿಸಿ ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ. ಸಂಪರ್ಕಿಸಬಹುದಾದ ಮೊಬೈಲ್ ಸಂಖ್ಯೆ: 9448842909, 7892169960.

Leave a Reply

Your email address will not be published. Required fields are marked *