ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಶ್ರೀರಾಮ ಗೆಳೆಯರಿಂದ ಅಂಗನವಾಡಿಗೆ ಕೊಡುಗೆ

ಕೋಟ: ಶ್ರೀರಾಮ ಗೆಳೆಯರ ಬಳಗ ಕೋಡಿ ಕನ್ಯಾಣ ಇವರ ವತಿಯಿಂದ ಗುರುವಾರ ಕೋಡಿ ಕನ್ಯಾಣದ ಅಂಗನವಾಡಿ ಸೇವಾ ಕೇಂದ್ರದ ಪುಟಾಣಿಗಳಿಗೆ ಆಟದ ಸಾಮಗ್ರಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ  ಶ್ರೀರಾಮ ಗೆಳೆಯರ ಬಳಗದ ಪ್ರಧಾನ ಕಾರ್ಯದರ್ಶಿ ಅಕ್ಷಿತ್ ಪೂಜಾರಿ  ಕೋಶಾಧಿಕಾರಿ ಕಾರ್ತಿಕ್ ಕುಂದರ್  ಸಾಂಸ್ಕೃತಿಕ ಕಾರ್ಯದರ್ಶಿ ನಿಖಿಲ್ ಖಾರ್ವಿ , ಜೊತೆ ಕೋಶಾಧಿಕಾರಿ ವಿವೇಕ್ ಖಾರ್ವಿ, ಅಂಗನವಾಡಿ ಶಿಕ್ಷಕಿ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *