ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಅಭಿವೃದ್ಧಿಗೊಳಿಸ ಬೇಕಾದ ಸಮುದಾಯ ಆಸ್ಪತ್ರೆ ಕೆಳದರ್ಜೆ ಇಳಿಸುವ ಸರ್ಕಾರದ ತಂತ್ರದ ವಿರುದ್ಧ ಕೋಟದಲ್ಲಿ ಜನಾಕ್ರೋಶ, ಈ ಆದೇಶ ವಾಪಾಸ್ ಪಡೆಯದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ- ದಿನೇಶ್ ಗಾಣಿಗ

ಕೋಟ: ಕೋಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ‌ ಹೆರಿಗೆ ತಜ್ಞರನ್ನು ಸೇರಿದಂತೆ ಹಲವು ವಿಭಾಗದ ವೈದ್ಯರನ್ನು ಬೇರೆಡೆಗೆ ಸ್ಥಳಾಂತರದ ರಾಜ್ಯ ಸರಕಾರದ ನಿಲುವಿನ ವಿರುದ್ಧ ಕೋಟದ ಸಮುದಾಯ ಆರೋಗ್ಯ…

Read More

ಕೊಪ್ಪ: ನಾರ್ವೆ ಶ್ರೀ ಚಂಡಿಕೇಶ್ವರಿ ದೇವಾಲಯದಲ್ಲಿನ ಶಾಸನದ ಮರು ಅಧ್ಯಯನ

ಕೊಪ್ಪ ತಾಲೂಕಿನ ನರಸೀಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ‘ಶ್ರೀ ಚಂಡಿಕೇಶ್ವರಿ’ ದೇವಾಲಯದ ಹೊರ ಆವರಣದಲ್ಲಿನ ಶಾಸನ ಸಹಿತ ಸ್ಮಾರಕಶಿಲೆಯನ್ನು ದೇವಾಲಯದ ಆಡಳಿತ ಮಂಡಳಿಯ ಮನವಿಯ ಮೇರೆಗೆ, ಕುವೆಂಪು…

Read More

ಚಿತ್ರಪಾಡಿ ಶಾಲೆ ರಾಜ್ಯಕ್ಕೆ ಮಾದರಿ ಶಾಲೆ –  ಸಂಸದ ಕೋಟ ಶ್ರೀನಿವಾಸ ಪೂಜಾರಿ, ಚಿತ್ರಪಾಡಿ ಶಾಲಾ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಹೇಳಿಕೆ

ಕೋಟ: ಒಂದು ಸರಕಾರಿ ಶಾಲೆ ಯಾವ ರೀತಿಯಲ್ಲಿ ಅಭಿವೃದ್ಧಿಗೊಳಿಸಲು ಸಾಧ್ಯವಿದೆ ಎಂಬುವುದನ್ನು ಚಿತ್ರಪಾಡಿ ಪಿ.ಎಂ ಶ್ರೀ ಶಾಲೆ ತೊರಿಸಿಕೊಟ್ಟಿದೆ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ…

Read More

ಫೆ.1ಮತ್ತು 2ರಂದು ಕೋಟ ಮಹತೋಭಾರ ಶ್ರೀ ಹಿರೇಮಹಾಲಿಂಗೇಶ್ಚರ ಜಾತ್ರೆ, ಆಮಂತ್ರಣ ಬಿಡುಗಡೆ

ಕೋಟ: ಇಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರ ಕೋಟ ಮಹತೋಭಾರ ಶ್ರೀ ಹಿರೇಮಹಾಲಿಂಗೇಶ್ವರ ದೇವಸ್ಥಾನ ವಾರ್ಷಿಕ ಜಾತ್ರಾ ಸಡಗರ ಇದೇ ಬರುವ ಫೆ.1.ಮತ್ತು 2 ರಂದು ಜರಗಲಿದ್ದು ಇದರ…

Read More

ಸಾಲಿಗ್ರಾಮ ಹಬ್ಬದ ಆಮಂತ್ರಣ ಪತ್ರಿಕೆಯ ಬಿಡುಗಡೆ

ಕೋಟ: ಕ್ಷೇತ್ರ ಸಾಲಿಗ್ರಾಮದ ಶ್ರೀ ಗುರು ನರಸಿಂಹ ಮತ್ತು ಆಂಜನೇಯ ದೇವರ ಸನ್ನಿಧಿಯಲ್ಲಿ ಭಾನುವಾರ ಮಹಾಪೂಜೆಯ ಪ್ರಸನ್ನ ಕಾಲದಲ್ಲಿ ಸಾಲಿಗ್ರಾಮ ಹಬ್ಬದ 2026ರ ಆಮಂತ್ರಣ ಪತ್ರಿಕೆಯನ್ನು ಸಾಮೂಹಿಕ…

Read More

ಧರ್ಮಸ್ಥಳ ಸಂಘದಿಂದ ಸ್ವಾವಲಂಬಿ ಬದುಕಿಗೆ ಮುನ್ನುಡಿ- ಸತೀಶ್ ಹೆಚ್ ಕುಂದರ್
ಕೋಟ ವಲಯ ಶ್ರೀ ಸತ್ಯನಾರಾಯಣ ಪೂಜೆ, ಒಕ್ಕೂಟಗಳ ಪದಗ್ರಹಣ ಸಮಾರಂಭ

ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರು ಸ್ವಾವಲಂಬಿ ಬದಕನ್ನು ಕಾಣುತ್ತಿದ್ದಾರೆ ಇದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಕೋಟದ ಮಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ…

Read More

ಕಾರ್ಕಡದಲ್ಲಿ ಡಾ. ಕೋಟ ಶಿವರಾಮ ಕಾರಂತರ ಸ್ಮರಣಾರ್ಥ ಉಚಿತ ಆರೋಗ್ಯ ತಪಾಸಣಾ ಶಿಬಿರ
ಆರೋಗ್ಯದ ಬಗ್ಗೆ ಜಾಗೃತರಾಗಿ- ಚಿತ್ರ ಕಾರಂತ್

ಕೋಟ: ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಸಲ್ಲ ಬದಲಾಗಿ ಜಾಗೃತರಾಗಿ ಕಾಪಾಡಿಕೊಳ್ಳಿ ಎಂದು ಕೋಟ ವಿವೇಕ ವಿದ್ಯಾಸಂಸ್ಥೆಯ ನಿವೃತ್ತ ಪ್ರಾಂಶುಪಾಲರಾದ ಚಿತ್ರಾ ಕಾರಂತ ಹೇಳಿದರು. ಭಾನುವಾರ ಪ್ರಾಥಮಿಕ ಆರೋಗ್ಯ…

Read More

ಚಡಗ ಕಾದಂಬರಿ ಪ್ರಶಸ್ತಿಪ್ರದಾನ : ಒಂದು ವರದಿ ಸಾಹಿತ್ಯ ಇರುವುದು ಮನರಂಜನೆಗೆ ಮಾತ್ರವಲ್ಲ – ಬೆಳಗೋಡು

ಓದುಗನ ಅರಿವಿನ ಮಟ್ಟವನ್ನು ಹೆಚ್ಚಿಸುವ ಪ್ರಯತ್ನವನ್ನು ಒಂದು ಕಾದಂಬರಿಯ ಮೂಲಕ ನಿರೀಕ್ಷಿಸುವುದು ಸಮಂಜಸವೇ ಎಂಬ ಪ್ರಶ್ನೆಗೆ ಉತ್ತರವಾಗಿ, ಅದ್ಭುತ ವೇಗದಿಂದ ಜಗತ್ತು ಬದಲಾಗುತ್ತಿರುವಾಗ ಸೃಜನಶೀಲ ಸಾಹಿತ್ಯವೂ ಅರಿವನ್ನು…

Read More

ಪಾಂಗಾಳ ವಿಶ್ವನಾಥ ಶೆಟ್ಟಿ ಅವರು ರಚಿಸಿದ ಪಾಂಗಾಳ ಕರುಣಾಕರ ಶೆಟ್ಟಿಯವರ ಜೀವನ ಆಧಾರಿತ ಕೃತಿ ‘ಕರುಣಾಸಾಗರ’ ಬಿಡುಗಡೆ ಸಮಾರಂಭ

ಪಾಂಗಾಳ ವಿಶ್ವನಾಥ ಶೆಟ್ಟಿ ಅವರು ರಚಿಸಿದ ಪಾಂಗಾಳ ಕರುಣಾಕರ ಶೆಟ್ಟಿಯವರ ಜೀವನ ಆಧಾರಿತ ಕೃತಿ ‘ಕರುಣಾಸಾಗರ’ ಬಿಡುಗಡೆ ಸಮಾರಂಭವು ಇತ್ತೀಚೆಗೆ ಕ್ರಿಶ್ಚಿಯನ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ…

Read More

ಎಮ್.ಜಿ.ಎಮ್.ಕಾಲೇಜಿನ ಮುದ್ದಣ ಮಂಟಪದಲ್ಲಿ ಕೆಮ್ತೂರು ತುಳು ನಾಟಕ ಪರ್ಬ

ತುಳುನಾಡಿನಲ್ಲಿ ತುಳು ನಾಟಕ ಆರಂಭವಾದ ಘಟ್ಟ ಚಳುವಳಿ ರೂಪದಲ್ಲಿಯೇ ಆರಂಭವಾಗಿತ್ತು. 1910ನೇ ಇಸವಿ ಯಲ್ಲಿಯೇ ತುಳು ನಾಟಕ ಕೂಟವನ್ನು ಕಟ್ಟಿಕೊಂಡು ಜನಜಾಗೃತಿ ಮೂಡಿಸುವ ಕೆಲಸ ಮಾಡಿತ್ತು.ಎಂದು ಕರ್ನಾಟಕ…

Read More