ಕೋಟ: ಬೇಸಿಗೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಕುಸಿತಗೊಂಡ ಹಿನ್ನಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಸಾಧ್ಯತೆ ಇರುವುದರಿಂದ 2026ರ ಮಾರ್ಚ್ 1 ರಿಂದ ಪಟ್ಟಣ ವ್ಯಾಪ್ತಿಯಲ್ಲಿ 2 ದಿನಗಳಿಗೊಮ್ಮೆ ನೀರು ಸರಬರಾಜು ಮಾಡಲು ಕ್ರಮಕೈಗೊಂಡಿದ್ದು, ಮರ ಗಿಡಗಳಿಗೆ ನೀರನ್ನು ಬಿಡದೇ ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಿ ಪಟ್ಟಣ ಪಂಚಾಯತ್ ನೊಂದಿಗೆ ಸಹಕರಿಸಲು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದೆ.











Leave a Reply