ಕೋಟ: ಭಾರತ ದೇಶದ ಖ್ಯಾತ ಕ್ರಿಕೆಟಿಗ ಹಾಗೂ ವೀಕ್ಷಣಾ ವಿವರಣೆಗಾರ ವಿಜಯ್ ಭಾರದ್ವಾಜ್ ದಂಪತಿಗಳು ಶ್ರೀ ಕ್ಷೇತ್ರ ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇಗುಲದ ಟ್ರಸ್ಟಿ ಗಣೇಶ್ ನೆಲ್ಲಿಬೆಟ್ಟು ಪ್ರಸಾದವನ್ನು ನೀಡಿ ಗೌರವಿಸಿದರು. ದೇಗುಲದ ಅರ್ಚಕ ಪ್ರತಿನಿಧಿಗಳು, ವ್ಯವಸ್ಥಾಪಕರು ಇದ್ದರು.
ವಿಜಯ್ ಭಾರದ್ವಾಜ್ ದಂಪತಿಗಳು ಶ್ರೀ ಕ್ಷೇತ್ರ ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಸ್ಥಾನಕ್ಕೆ ಭೇಟಿ












Leave a Reply