ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಬಾರಿಕೆರೆ ಪ್ರಿಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ, ರಕ್ತದಾನಿ ದಿನೇಶ್ ಕಾಂಚನ್ ಗೆ ಸನ್ಮಾನ

ಕೋಟ: ಬಾರಿಕೆರೆ ಯುವಕ ಮಂಡಲ ಕೋಟ ಇವರ ಆಶ್ರಯದಲ್ಲಿ 24ನೇ ವರ್ಷದ ಅಂಗವಾಗಿ ಹಮ್ಮಿಕೊಂಡ ಬಾರಿಕೆರೆ ಪ್ರಿಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಕೂಟ ಕಾರ್ಯಕ್ರಮದಲ್ಲಿ ರಕ್ತದಾನಿ ದಿನೇಶ್ ಕಾಂಚನ್ ಬಾರಿಕೆರೆ ಇವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಉದ್ಯಮಿ ಆನಂದ್ ಸಿ ಕುಂದರ್, ಮಾಜಿ ಜಿ.ಪಂ ಸದಸ್ಯ ರಾಘವೇಂದ್ರ ಕಾಂಚನ್, ಪ್ರಗತಿಪರ ಕೃಷಿಕ ರವೀಂದ್ರ ಐತಾಳ್, ಸ್ಥಳೀಯರಾದ ಪ್ರಕಾಶ್ ಹೊಳ್ಳ, ಕೋಟ ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ.ಜಗದೀಶ್ ನಾವಡ, ಬಾರಿಕೆರೆ ಯುವಕ ಮಂಡಲದ ಅಧ್ಯಕ್ಷ ರವಿ ಕುಂದರ್, ಕೋಟ ಸಿ ಎ ಬ್ಯಾಂಕ್ ನಿರ್ದೇಶಕ ರಂಜೀತ್ ಕುಮಾರ್, ಕೋಟತಟ್ಟು ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಸತೀಶ್ ಕುಂದರ್, ಬಾರಿಕೆರೆ ಯುವಕ ಮಂಡಲದ ರತ್ನಾಕರ್ ಬಾರಿಕೆರೆ, ರವಿ ಲೇಫ್ಟಿ, ಸಿರಾಜ್ ಸಾಹೇಬ್, ಮತ್ತಿತರರು ಇದ್ದರು.

ಬಾರಿಕೆರೆ ಪ್ರಿಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಕೂಟದಲ್ಲಿ ರಕ್ತದಾನಿ ದಿನೇಶ್ ಕಾಂಚನ್ ಬಾರಿಕರೆಯವರನ್ನು ಸನ್ಮಾನಿಸಲಾಯಿತು. ಉದ್ಯಮಿ ಆನಂದ್ ಸಿ ಕುಂದರ್, ಮಾಜಿ ಜಿ.ಪಂ ಸದಸ್ಯ ರಾಘವೇಂದ್ರ ಕಾಂಚನ್, ಪ್ರಗತಿಪರ ಕೃಷಿಕ ರವೀಂದ್ರ ಐತಾಳ್, ಸ್ಥಳೀಯರಾದ ಪ್ರಕಾಶ್ ಹೊಳ್ಳ, ಕೋಟ ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ.ಜಗದೀಶ್ ನಾವಡ, ಬಾರಿಕೆರೆ ಯುವಕ ಮಂಡಲದ ಅಧ್ಯಕ್ಷ ರವಿ ಕುಂದರ್ ಇದ್ದರು.

Leave a Reply

Your email address will not be published. Required fields are marked *