ಹಂಗಾರಕಟ್ಟೆ : ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಪ್ರವತಿ9ತ ಇಂಟ್ರ‍್ಯಾಕ್ಟ್ ಕ್ಲಬ್ ನ ಪದಪ್ರದಾನ ಸಮಾರಂಭ ಹಾಗೂ ಶಾಲಾ ಸಂಸ್ಥಾಪನಾ ದಿನಾಚರಣೆಯನ್ನು ಇತ್ತೀಚೆಗೆ ಚೇತನಾ ಪ್ರೌಢಶಾಲೆಯಲ್ಲಿ ನಡೆಯಿತು. ಹಂಗಾರಕಟ್ಟೆ- ಸಾಸ್ತಾನ ರೋಟರಿ ಕ್ಲಬ್‌ನ ಅಧ್ಯಕ್ಷೆ ಕುಸುಮ ಮನೋಜ್ ಪದಪ್ರದಾನ ನಡೆಸಿಕೊಟ್ಟರು. ಚೇತನಾ ಇಂಟ್ರಾಕ್ಟ್ ನೂತನ ಅಧ್ಯಕ್ಷೆ ಕು. ನಮ್ರತಾ ಸದ್ರಿ ವರ್ಷದ ಯೋಜನೆಗಳನ್ನು ಪ್ರಸ್ತುತ ಪಡಿಸಿದರು.
ರೋಟರಿ ಇಂಟ್ರ‍್ಯಾಕ್ಟ್ ಕೋ ಆರ್ಡಿನೇಟರ್ ಸುಲತಾ ಹೆಗ್ಡೆ ಇಂಟ್ರ‍್ಯಾಕ್ಟ್ ಕ್ಲಬ್ ಚಟುವಟಿಕೆಗಳ ಮಾಹಿತಿ ನೀಡಿದರು . ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ. ಭರತ್‌ಕುಮಾರ್ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಮಂಡಳಿಯ ಸರ್ವ ಸದಸ್ಯರು, ರೋಟರಿ ಸದಸ್ಯರು ಉಪಸ್ಥಿತರಿದ್ದರು.
ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಪ್ರವರ್ತಿತ ಇಂಟ್ರ‍್ಯಾಕ್ಟ್ ಕ್ಲಬ್‌ನ ಪದಪ್ರದಾನ ಸಮಾರಂಭವನ್ನು ಹಂಗಾರಕಟ್ಟೆ- ಸಾಸ್ತಾನ ರೋಟರಿ ಕ್ಲಬ್‌ನ ಅಧ್ಯಕ್ಷೆ ಕುಸುಮ ಮನೋಜ್ ಪದಪ್ರದಾನ ನಡೆಸಿಕೊಟ್ಟರು. ರೋಟರಿ ಇಂಟ್ರ‍್ಯಾಕ್ಟ್ ಕೋ ಆರ್ಡಿನೇಟರ್ ಸುಲತಾ ಹೆಗ್ಡೆ, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ. ಭರತ್‌ಕುಮಾರ್ ಶೆಟ್ಟಿ ಇದ್ದರು.











Leave a Reply