ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಜುಲೈ 26ರಂದು ಸಾಲಿಗ್ರಾಮದಲ್ಲಿ ಬೃಹತ್ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಕೋಟ: ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ, ಸಾಲಿಗ್ರಾಮ ಘಟಕ ಹಾಗೂ ಮಹಿಳಾ ಸಂಘಟನೆ ಸಾಲಿಗ್ರಾಮ ಮತ್ತು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ಕರಾವಳಿ ಮೊಗವೀರ ಮಹಾಜನ ಸಂಘ ಕೋಟ, ಗಾಣಿಗ ಯುವ ಸಂಘಟನೆ ಕೋಟ, ಎಚ್ ಕೆ ಫ್ರೆಂಡ್ಸ್ ಹೊಳೆಕೆರೆ ಚಿತ್ರಪಾಡಿ, ಪಾಂಚಜನ್ಯ ಸಂಘ ಅಂಬಾಗಿಲುಕರೆ ಸಾಲಿಗ್ರಾಮ, ರಕ್ತನಿಧಿ ಕೆ.ಎಂ.ಸಿ. ಆಸ್ಪತ್ರೆ ಮಣಿಪಾಲ ಹಾಗೂ ಜಿಲ್ಲಾಡಳಿತ ಉಡುಪಿ ಇವರ ಜಂಟಿ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಜು. 26ರಂದು ಬೆಳಿಗ್ಗೆ 8:30 ರಿಂದ ಮಧ್ಯಾಹ್ನ 2:00 ಗಂಟೆಯವರೆಗೆ ಕರಾವಳಿ ಮೊಗವೀರ ಸಭಾಭವನ, ಸಾಲಿಗ್ರಾಮ ನಡೆಯಲಿದೆ.

Leave a Reply

Your email address will not be published. Required fields are marked *