ಕೋಟ: ಶ್ರೀ ಬ್ರಹ್ಮಬೈದರ್ಕಳ ಗೋಳಿಗರಡಿ ಕ್ಷೇತ್ರ ಸಾಸ್ಥಾನ ಇಲ್ಲಿನ ಶ್ರೀ ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘ ಹಾಗೂ ಶ್ರೀ ಬ್ರಹ್ಮಬೈದರ್ಕಳ ಮಹಿಳಾ ಬಿಲ್ಲವ ಸೇವಾ ಸಮಿತಿ ಮಹಿಳಾ ಘಟಕ ಇವುಗಳ ನೇತೃತ್ವದಲ್ಲಿ ಆ. 21ರ ಶುಕ್ರವಾರ `ಶ್ರೀ ವರಮಹಾಲಕ್ಷ್ಮೀ ಪೂಜೆ ನೆರವೇರಲಿದೆ.ಬೆಳಿಗ್ಗೆ 9.30 ರಿಂದ ಪೂಜಾ ಕಾರ್ಯಕ್ರಮಗಳು ಪ್ರಾರಂಭಗೊಳ್ಳಲಿದ್ದು, ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಮಂಡಳಿ, ಬಿಲ್ಲವ ಸೇವಾ ಸಂಘ ಹಾಗೂ ಮಹಿಳಾ ಘಟಕದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Leave a Reply