ಕೋಟ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಕೋಡಿ ಕನ್ಯಾಣ ಇದರ ವತಿಯಿಂದ ವರ್ಷಂಪ್ರತಿ ನಡೆಯುವ ಸಮುದ್ರ ಪೂಜೆಯನ್ನು ವಿದ್ವಾನ್ ವೆಂಕಟೇಶ್ ಐತಾಳ್ ನೆರವೇರಿಸಿದರು. ಸಮಾರಂಭದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸಂತೋಷ್ ಕಾರ್ವಿ ಮತ್ತು ಉಪಾಧ್ಯಕ್ಷರು ಕಾರ್ಯದರ್ಶಿಗಳು ಸಮಿತಿಯ ಸರ್ವ ಸದಸ್ಯರು ಮೀನುಗಾರ ಮುಖಂಡರು ಉಪಸ್ಥಿತರಿದ್ದರು.












Leave a Reply