ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪಿಒಪಿ ಮೂರ್ತಿ ಬಳಕೆ ವಿರುದ್ಧ ಕ್ರಮ

ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪಿಒಪಿ ಮತ್ತು ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ವಿಗ್ರಹಗಳ ಉತ್ಪಾದನೆ, ಸಂಗ್ರಹ, ಮಾರಾಟ, ಬಳಕೆ ಮತ್ತು ವಿಸರ್ಜನೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಅನಧಿಕೃತವಾಗಿ ಪಿಒಪಿ ಗಣೇಶ ಮತ್ತು ಗೌರಿ ವಿಗ್ರಹಗಳನ್ನು ತಯಾರಿ, ಮಾರಾಟ ಅಥವಾ ಬಳಕೆ ಕಂಡುಬಂದಲ್ಲಿ ಪುರಸಭಾ ಕಾಯ್ದೆಯಂತೆ ಅಗತ್ಯ ಕಾನೂನು ಕ್ರಮಕೈಗೊಳ್ಳಲಾಗುವುದು ಎಂಬುದಾಗಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *