ಕೋಟದ ವಿವೇಕ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕರಾಗಿರುವ ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಆಗಿರುವ ಸಾಹಿತಿ ಬರಹಗಾರ ವಾಗ್ಮಿ ಬಹುರೂಪಿ ಶ್ರೀ ನರೇಂದ್ರ ಕುಮಾರ್ ಕೋಟ ರವರಿಗೆ ಚುಟುಕು ಸಾಹಿತ್ಯ ಪರಿಷತ್ತು ಹುಬ್ಬಳ್ಳಿ ಗುರುಭ್ಯೋ ನಮಃ , ಪುರಸ್ಕಾರ 2026 ಪ್ರಶಸ್ತಿಗೆ ಆಯ್ಕೆ ಮಾಡಿದೆ ಈ ಪುರಸ್ಕಾರವನ್ನು ಇದೆ ಸೆಪ್ಟೆಂಬರ್ 6 ರಂದು ಅಂಬಲಪಾಡಿ ಜನಾರ್ಧನ ಮಹಾಕಾಳಿ ದೇವಸ್ಥಾನದಲ್ಲಿ ನಡೆಯುವ ರಾಜ್ಯ ಮಟ್ಟದ ಚುಟುಕು ಸಾಹಿತ್ಯ ಸಮ್ಮೇಳದಲ್ಲಿ ವಿತರಿಸಲಾಗುವುದೆಂದು ಪರಿಷತ್ತಿನ ಸಂಚಾಲಕರಾದ ಕೃಷ್ಣಮೂರ್ತಿ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.












Leave a Reply