ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ವತಿಯಿಂದ ಶಿಕ್ಷಕರ ದಿನಾಚರಣೆ ನಿವೃತ್ತ ಶಿಕ್ಷಕರಾದ ಬನ್ನಾಡಿ ಶಂಕರ್ ಶೆಟ್ಟಿ ಯವರಿಗೆ ಗೌರವ ಸನ್ಮಾನ

ಕೋಟ: ಶಿಕ್ಷಕರ ದಿನಾಚರಣೆಯ ಅಂಗವಾಗಿ ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ವತಿಯಿಂದ ಹಿರಿಯ ನಿವೃತ್ತ ಶಿಕ್ಷಕರೂ ಹಾಗೂ ಬ್ರಹ್ಮ ಬೈದರ್ಕಳ ಗರಡಿ ಬನ್ನಾಡಿ ಇದರ ಮುಕ್ತೇಸರರಾದ ಬನ್ನಾಡಿ ಶಂಕರ ಶೆಟ್ಟಿ ಯವರ ನಿವಾಸಕ್ಕೆ ತೆರಳಿ, ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಈ ಸಂರ್ದದಲ್ಲಿ ಅಧ್ಯಕ್ಷ ಬನ್ನಾಡಿ ಪ್ರಭಾಕರ ಶೆಟ್ಟಿ, ಕಾರ್ಯದರ್ಶಿ ಬನ್ನಾಡಿ ಸುಭಾಶ್ಚಂದ್ರ ಶೆಟ್ಟಿ ಕೆ., ಉಪ್ಲಾಡಿ ಸುಗುಣಾಕರ್ ಶೆಟ್ಟಿ, ವಲಯಾಧ್ಯಕ್ಷರಾದ ಟಿ. ಆರ್. ಬನ್ನಾಡಿ ಪ್ರವೀಣ್ ಹೆಗ್ಡೆ , ಸ್ಥಾಪಕ ಕಾರ್ಯದರ್ಶಿ ಪ್ರೋ|ಚಂದ್ರ ಶೇಖರ್ ಶೆಟ್ಟಿ ಕಲ್ಕಟ್ಟೆ, ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆಯ ಸದಸ್ಯರಾದ ಲಯನ್ ಅಚ್ಲಾಡಿ ರಾಜೀವ್ ಶೆಟ್ಟಿ, ಲಯನ್ ಸಂತೋಷ್ ಶೆಟ್ಟಿ ಕೂರಾಡಿ-ಬನ್ನಾಡಿ, ಲಯನ್ ಅಚ್ಲಾಡಿ ಸುಧಾಕರ್ ಶೆಟ್ಟಿ, ಲಯನ್ ಮಹೇಶ್ಚಂದ್ರ ಶೆಟ್ಟಿ ಬೇಳೂರು, ಬನ್ನಾಡಿ ವಿನಯ್ ಕುಮಾರ್ ಶೆಟ್ಟಿ ,ಕೊತ್ತಾಡಿ ಅಜಿತ್ ಶೆಟ್ಟಿ ಉಪಸ್ಥಿತರಿದ್ದರು.ಬನ್ನಾಡಿ ಸೋಮನಾಥ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

ಶಿಕ್ಷಕರ ದಿನಾಚರಣೆಯ ಅಂಗವಾಗಿ ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ವತಿಯಿಂದ ಹಿರಿಯ ನಿವೃತ್ತ ಶಿಕ್ಷಕರೂ ಹಾಗೂ ಬ್ರಹ್ಮ ಬೈದರ್ಕಳ ಗರಡಿ ಬನ್ನಾಡಿ ಇದರ ಮುಕ್ತೇಸರರಾದ ಬನ್ನಾಡಿ ಶಂಕರ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು. ಈ ಸಂರ್ದದಲ್ಲಿ ಅಧ್ಯಕ್ಷ ಬನ್ನಾಡಿ ಪ್ರಭಾಕರ ಶೆಟ್ಟಿ, ಕಾರ್ಯದರ್ಶಿ ಬನ್ನಾಡಿ ಸುಭಾಶ್ಚಂದ್ರ ಶೆಟ್ಟಿ ಕೆ., ಉಪ್ಲಾಡಿ ಸುಗುಣಾಕರ್ ಶೆಟ್ಟಿ, ವಲಯಾಧ್ಯಕ್ಷರಾದ ಟಿ. ಆರ್. ಬನ್ನಾಡಿ ಪ್ರವೀಣ್ ಹೆಗ್ಡೆ ಇದ್ದರು.

Leave a Reply

Your email address will not be published. Required fields are marked *