ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟ ವಿವೇಕ ಕ್ರೀಡಾಳುಗಳು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ

ಕೋಟ: ಸೆ.12 ರಂದು ಸ. ಪ. ಪೂ ಕಾಲೇಜು ಕುಂದಾಪುರದಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕುಸ್ತಿ ಸ್ಪರ್ಧೆಯಲ್ಲಿ ಕೋಟ ವಿವೇಕ ಪ ಪೂ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು 4 ಚಿನ್ನ 3 ಬೆಳ್ಳಿ1 ಕಂಚಿನ ಪದಕದೊಂದಿಗೆ ವಂಶಿತ್, ನಿಹಾನ್, ಅಭಿಷೇಕ್ ಹಾಗೂ ರಿತ್ವಿಕ್ ಒಟ್ಟು ನಾಲ್ಕು ವಿದ್ಯಾರ್ಥಿಗಳು ಹೊಸಪೇಟೆಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *