ಕೋಟ:ಬ್ರಹ್ಮಾವರ ತಾಲೂಕಿನ 3ನೇ ಪಾಂಡೇಶ್ವರ ಗ್ರಾಮ ಪಂಚಾಯತ್ನ 2026-27ನೇ ಸಾಲಿನ ಗ್ರಾಮಸಭೆಯು ಸೆಪ್ಟೆಂಬರ್ 30ರ ಬುಧವಾರದಂದು ಬೆಳಿಗ್ಗೆ 10:30ಕ್ಕೆ ಪಾಂಡೇಶ್ವರ ಗ್ರಾಮ ಪಂಚಾಯತ್ನ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಗ್ರಾಮದ ಅಭಿವೃದ್ಧಿ ಹಾಗೂ ವಿವಿಧ ಯೋಜನೆಗಳ ಕುರಿತು ಚರ್ಚಿಸಲು ಆಯೋಜಿಸಲಾಗಿರುವ ಈ ಗ್ರಾಮಸಭೆಗೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಭಾಗವಹಿಸಬೇಕಾಗಿ ಗ್ರಾಮ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿದೆ.











Leave a Reply