ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸೆ. 23ರಂದು ಮಣೂರು ಮೀನುಗಾರರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

​ಕೋಟ: ಮಣೂರು ಮೀನುಗಾರರ ಪ್ರಾಥಮಿಕ ಸೇವಾ ಸಹಕಾರಿ ಸಂಘದ 2025–2026ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.23ರ ಬುಧವಾರದಂದು ಬೆಳಿಗ್ಗೆ 10:00 ಗ. ಮಣೂರಿನ ಶ್ರೀ ಜಟ್ಟಿಗೇಶ್ವರ ದೇವಸ್ಥಾನದಲ್ಲಿ ಸಂಘದ ಅಧ್ಯಕ್ಷ ರಾಮ ಎಂ. ಬಂಗೇರ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ಜರುಗಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *