ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಡಾ. ಹೇಮಂಗ್ ಜೋಶಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಶುಭಾಶಯ ಕೋರಿದ ಉಡುಪಿ ಜಿಲ್ಲಾ ಯುವಮೋರ್ಚಾ ತಂಡ

ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾದ ಡಾ.ಹೇಮಂಗ್ ಜೋಶಿ ಅವರನ್ನು ಬಿಜೆಪಿ ಯುವಮೋರ್ಚಾ ಉಡುಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ಪ್ಪ್ರಥ್ವಿರಾಜ್ ಶೆಟ್ಟಿ ಯವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಯುವಮೋರ್ಚಾ ತಂಡದ ಪರವಾಗಿ ದೆಹಲಿಯಲ್ಲಿ ಬೇಟಿಮಾಡಿ ಶುಭ ಹಾರೈಸಲಾಯಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ರಶ್ಮೀ ಸಾಮಂತ್ ಉಪಸ್ಥಿತರಿದ್ದರು ಹಾಗೂ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಅಭಿರಾಜ್ ಸುವರ್ಣ ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷರಾದ ಗುರುರಾಜ್ ಮಾಡ,ಪ್ರಥ್ವಿರಾಜ್ ಮಣಿಪಾಲ್ ಜೊತೆಗಿದ್ದರು.

Leave a Reply

Your email address will not be published. Required fields are marked *