ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಸ್ಥಾನದ ನೂತನ ಪ್ರಬಂಧಕರಾಗಿ ಪಾಂಡೇಶ್ವರ ಗಣೇಶ್ ಭಟ್ಟ ಇವರನ್ನು ನೇಮಿಸಲಾಗಿದೆ. ದೇವಳದ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ ಕಾರಂತರು ನೇಮಕಾತಿಯ ಪತ್ರವನ್ನು ಆಡಳಿತ ಮಂಡಳಿಯ ಸದಸ್ಯರ ಸಮಕ್ಷಮ ಗಣೇಶ ಭಟ್ಟರಿಗೆ ನೀಡಿದರು. ಈ ಸಂದರ್ಭದಲ್ಲಿ ದೇಗುಲದ ಆಡಳಿತ ಮಂಡಳಿಯ ಸದಸ್ಯರು ಪ್ರಮುಖರು ಉಪಸ್ಥಿತರಿದ್ದರು.












Leave a Reply