ಕೋಟ: ಇಲ್ಲಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ವಿವೇಕ ವಿದ್ಯಾಸಂಸ್ಥೆ ಕೋಟ ಇದರ ವಾರ್ಷಿಕ ವಾರ್ಷಿಕೋತ್ಸವ ನಿನಾದ-2026 ಕಾರ್ಯಕ್ರಮ ನ.26ಮತ್ತು 27ರಂದು ಸಂಪನ್ನಗೊಳ್ಳಲಿದೆ.ಈ ಪ್ರಯುಕ್ತ ಬಹುಮಾನ ವಿತರಣಾ ಕಾರ್ಯಕ್ರಮ,ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಸಂಭ್ರಮ ನಡೆಯಲಿದೆ.ಪೂರ್ವಾಹ್ನ 9.30ಕ್ಕೆ ಕಾರ್ಯಕ್ರಮ ಚಾಲನೆಗೊಳ್ಳಲಿದೆ ಎಂದು ವಿದ್ಯಾಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.












Leave a Reply