ಕೋಟ: ನೂತನವಾಗಿ ಆಯ್ಕೆಯಾದ ರಾಜ್ಯದ ವಿಧಾನಸಭಾ ಸಭಾಪತಿ ಯು. ಟಿ ಖಾದರ್ ಅವರನ್ನು ರಾಜ್ಯ ಯುವ ಕಾಂಗ್ರೆಸ್ ಪ್ರಧಾನಕಾರ್ಯದರ್ಶಿಯಾದ ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಜಿತ್ ಕುಮಾರ್ ಶೆಟ್ಟಿ ವಡ್ಡರ್ಸೆ ಅವರು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ವಿಧಾನಸಭಾ ಸಭಾಪತಿ ಯು. ಟಿ ಖಾದರ್ ಗೆ ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಜಿತ್ ಕುಮಾರ್ ಶೆಟ್ಟಿ ವಡ್ಡರ್ಸೆ ಅಭಿನಂದನೆ












Leave a Reply