ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸುಜಯೀಂದ್ರ ಹಂದೆಯವರಿಗೆ ಯಕ್ಷಗಾನ ಅಕಾಡೆಮಿ ಗೌರವ

ಕೋಟ :ಕೋಟದ ಸಾಲಿಗ್ರಾಮ ಮಕ್ಕಳ ಮೇಳದ ನರ‍್ದೇಶಕರಾದ, ಉಪನ್ಯಾಸಕ ಸುಜಯೀಂದ್ರ ಹಂದೆ ಎಚ್. ಅವರ ಯಕ್ಷಗಾನ ಪ್ರಬಂಧ ಸಂಕಲನ ‘ಯಕ್ಷ ದೀವಟಿಕೆ’ ಕೃತಿಗೆ ರ‍್ನಾಟಕ ಯಕ್ಷಗಾನ ಅಕಾಡೆಮಿ 2023 ರ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿಯನ್ನು ಘೊಷಿಸಿದೆ.

ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪರ‍್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಅವರು ಹವ್ಯಾಸಿ ಯಕ್ಷಗಾನ ಕಲಾವಿದರಾಗಿದ್ದು, ಕವಿ, ಕತೆಗಾರ, ಲೇಖಕ, ಗಮಕಿಯಾಗಿ ಗುರುತಿಸಿಕೊಂಡಿದ್ದಾರೆ. ಇದೆ ನವಂಬರ್ ಎರಡನೆ ವಾರ ಮಂಗಳೂರು ಪುರಭವನದಲ್ಲಿ ನಡೆಯುವ ಕರ‍್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನಮಾಡಲಾಗುವುದು.

Leave a Reply

Your email address will not be published. Required fields are marked *