ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಉಡುಪಿ ತಾಲೂಕು ೧೫ನೆ ಕನ್ನಡ ಸಾಹಿತ್ಯ ಸಮ್ಮೇಳನ
ಪುಸ್ತಕ ಮಳಿಗೆಗೆ ಅವಕಾಶ

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ಮೇ ತಿಂಗಳ 17ರಂದು ಉಡುಪಿಯ ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರ ಇಲ್ಲಿನ ಸಭಾಂಗಣದಲ್ಲಿ ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನವು ಪ್ರೊ. ಎಂ. ಎಲ್. ಸಾಮಗ ಅವರ ಸಮ್ಮೇಳನ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಸಮ್ಮೇಳನದ ಸಭಾಂಗಣದಲ್ಲಿ ಪುಸ್ತಕ ಮಳಿಗೆಗಳಿಗೆ ಅವಕಾಶವಿರುತ್ತದೆ. ಆಸಕ್ತರು ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ರಂಜಿನಿ ವಸಂತ್ (94803 46069) ಇವರನ್ನು ಸಂಪರ್ಕಿಸಬಹುದು ಎಂದು ಕ ಸಾ ಪ ಉಡುಪಿ ತಾಲೂಕು  ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *