ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸಾಲಿಗ್ರಾಮ ಪಟ್ಟಣ ಪಂಚಾಯತ್‌ನಲ್ಲಿ ಹಿರಿಯ ಪೌರಕಾರ್ಮಿಕ ಮಹಾಬಲ ಬೀಳ್ಕೊಡುಗೆ

ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯತ್‌ನಲ್ಲಿ ವಯೋನಿವೃತ್ತಿ ಹೊಂದಿದ ಹಿರಿಯ ಪೌರಕಾರ್ಮಿಕ ಮಹಾಬಲ ಇವರಿಗೆ  ಸಾಲಿಗ್ರಾಮ ಪಟ್ಟಣ ಪಂಚಾಯತ್‌ನಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ಇತ್ತೀಚಿಗೆ ಹಮ್ಮಿಕೊಂಡಿತು.

ವೇದಿಕೆಯಲ್ಲಿ ಪಟ್ಟಣ ಪಂಚಾಯತ್‌ನ ಹಿರಿಯ ಅಧಿಕಾರಿಗಳಾದ ಶಾರದಾ ಹಿರೇಮನಿ, ಕಿರಿಯ ಅಭಿಯಂತರ ರಾಜಶೇಖರ, ಕಿರಿಯ ಆರೋಗ್ಯ ನಿರೀಕ್ಷಕಿ ಮಮತಾ ಉಪಸ್ಥಿತರಿದ್ದರು. ಹಾಗೂ ಪೌರಕಾರ್ಮಿಕರು, ಸಿಬ್ಬಂದಿಗಳು ಹಾಜರಿದ್ದರು.ಕಾರ್ಯಕ್ರಮವನ್ನು ಕೆ.ಚಂದ್ರಶೇಖರ ಸೋಮಯಾಜಿ ನಿರೂಪಿಸಿದರು,  ಸುಮಿತಾ ಹೆಚ್.ವಿ ವಂದಿಸಿದರು.

Leave a Reply

Your email address will not be published. Required fields are marked *