ಕೋಟ: ಇಲ್ಲಿನ ಸಾಲಿಗ್ರಾಮದ ತೊಡ್ಕಟ್ಟು ಹೊಸಬದುಕು ಆಶ್ರಮಕ್ಕೆ ಪಾರಂಪಳ್ಳಿ ಪಡುಕರೆ ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸುಮಾರು 10ಸಾವಿರ ರೂ ಅಧಿಕ ಮೌಲ್ಯದ ದಿನಸಿ ಸಾಮಾನುಗಳನ್ನು ಆಶ್ರಮದ ಮುಖ್ಯಸ್ಥ ಹ.ರಾ.ವಿನಯಚಂದ್ರ ಸಾಸ್ತಾನ ಇವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್‌ನ ಪದಾಧಿಕಾರಿಗಳಾದ ಕೃಷ್ಣ ದೇವಾಡಿಗ, ದೇವೇಂದ್ರ ಶ್ರೀಯಾನ್, ರವಿ ಪೂಜಾರಿ, ಸುಧಾಕರ್ ಪೂಜಾರಿ, ವಿಶ್ವನಾಥ ಪೂಜಾರಿ, ಕೃಷ್ಣ, ಪ್ರಶಾಂತ್ ಪೂಜಾರಿ , ರಾಘವೇಂದ್ರ ಪೂಜಾರಿ ಉಪಸ್ಥಿತರಿದ್ದರು.












Leave a Reply