ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಪೆರಂಪಳ್ಳಿ ಸುಬ್ರಮಣ್ಯ  ಹೆಬ್ಬಾರ್ ಇವರಿಗೆ “ವಿಶ್ವೇಶ ಸೇವಾ ಪ್ರಶಸ್ತಿ”

ಶ್ರೀ ವಿಶ್ವಶತೀರ್ಥ ಸೇವಾ ಸಂಘ  ಹುಬ್ಬಳ್ಳಿ, ಭವಾನಿ ನಗರ ರಾಯರ ಮಠ ಹಾಗೂ ದಕ್ಷಿಣ ಕನ್ನಡ ದ್ರಾವಿಡ ಬ್ರಾಹ್ಮಣ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ಯತಿಕುಲ ಚಕ್ರವರ್ತಿ ಪದ್ಮವಿಭೂಷಣ ಡಾ. ಶ್ರೀ ವಿಶ್ವಶತೀರ್ಥರ ಆರನೇ ಪಾದುಕಾ ಸಮಾರಾಧನೆ ಅಂಗವಾಗಿ ಉಡುಪಿ ಪೆರಂಪಳ್ಳಿ ಸುಬ್ರಮಣ್ಯ ಹೆಬ್ಬಾರ್ ಇವರಿಗೆ ಪೇಜಾವರ ಅಧೋಕ್ಷಜ ಮಠದ ಶ್ರೀ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು “ವಿಶ್ವೇಶ ಸೇವಾ ಪ್ರಶಸ್ತಿ” ನೀಡಿ ಗೌರವಿಸಿದರು.

Leave a Reply

Your email address will not be published. Required fields are marked *