ಕೋಟ: ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಕರ್ನಾಟಕ ರಾಜ್ಯ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಹಿರಿಯ ಆಗಮಪಂಡಿತರಾದ ಜಿ.ಎ. ವಿಜಯಕುಮಾರ್ ಅವರು ಭೇಟಿ ನೀಡಿದರು. ಹಿರಿಯ ರಥಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಅವರು ಆಗಮಪಂಡಿತರಾದ ಜಿ.ಎ. ವಿಜಯಕುಮಾರ್ ಅವರನ್ನು ಗೌರವಿಸಿದರು. ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಮಾಜಿ ಅಧ್ಯಕ್ಷ ಕೋಣಿ ಕೃಷ್ಣದೇವ ಕಾರಂತ್, ರಥಶಿಲ್ಪಿ ರಾಜಗೋಪಾಲ ಆಚಾರ್ಯ ಕೋಟೇಶ್ವರ, ಉದ್ಯಮಿ ಜಗದೀಶ್ ಮೊಗವೀರ ಮಾರ್ಕೋಡು, ರಥಶಿಲ್ಪಿ ಗಣಪತಿ ಆಚಾರ್ಯ ಉಪಸ್ಥಿತರಿದ್ದರು.
ರಾಜ್ಯ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಹಿರಿಯ ಆಗಮಪಂಡಿತರಾದ ಜಿ.ಎ. ವಿಜಯಕುಮಾರ್ ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಭೇಟಿ ನೀಡಿದರು. ಹಿರಿಯ ರಥಶಿಲ್ಪಿ ಲಕ್ಷ್ಮಿನಾರಾಯಣ ಆಚಾರ್ಯ, ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಮಾಜಿ ಅಧ್ಯಕ್ಷ ಕೋಣಿ ಕೃಷ್ಣದೇವ ಕಾರಂತ್ ಇದ್ದರು.















Leave a Reply